ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

Praja vahini
1 Min Read


postviews: 123

ಬೆಂಗಳೂರು: ಉಸಿರಾಟ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಹೌದು, ಅನಾರೋಗ್ಯದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಖರ್ಗೆ ಅವರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಮೇಲೆ ಹಿರಿಯ ವೈದ್ಯರು ನಿಗಾ ಇರಿಸಿದ್ದಾರೆ. ಇದನ್ನೂ ಓದಿ: ಬೆದರಿಕೆಗಳಿಗೆ ಹೆದರಿ ಬೆನ್ನು ಹಾಕುವ ಜಾಯಮಾನ ನನ್ನದಲ್ಲ: ಸಿಎಂ

ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಮೂಲಗಳು ತಿಳಿಸಿವೆ.

source

Share This Article