postviews: 7
ದೇವನಹಳ್ಳಿ: ಮಹಾತ್ಮ ಗಾಂಧೀಜಿಯವರ 156ನೇ ಜನ್ಮ ದಿನಾಚರಣೆಯ ಹಿನ್ನೆಲೆಯಲ್ಲಿಂದು (ಗುರುವಾರ ಅ.02) ದೇವನಹಳ್ಳಿ ತಾಲ್ಲೂಕಿನ ಬೊಮ್ಮವಾರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಗಾಂಧಿ ಭವನ ಉದ್ಘಾಟಿಸಿ ಗಾಂಧೀಜಿ ಯವರ ಪ್ರತಿಮೆಗೆ ಮಾಲಾರ್ಪನೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್. ಮುನಿಯಪ್ಪ ರವರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಬಿ.ಎ.ಬಸವರಾಜು,ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಅನುರಾಧ, ಅಪರ ಜಿಲ್ಲಾ ಅಧಿಕಾರಿ ಸಯ್ಯದ್ ಆಯಶಾ,ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೆಂಕಟೇಶ್, ಬಯ್ಯಪ್ಪ ಸದಸ್ಯರಾದ ಪ್ರಸಣ್ಣ ಕುಮಾರ್ ಹಾಗೂ ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು. ಇದನ್ನೂ ಓದಿ: ಪ್ರಕೃತಿ ಪ್ರತಿಯೊಬ್ಬರ ಆಸ್ತಿ: ಡಿಕೆಶಿ

