ದಸರಾ ಎಂದರೆ ಕೇವಲ ಹಬ್ಬವಲ್ಲ, ಇದು ನಾಡಿನ ನಾಡಿ: ಬಾನು ಮುಷ್ತಾಕ್

ಮೈಸೂರು:  ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬಕ್ಕೆ ಇಂದು (ಸೋಮವಾರ ಸೆ. 22) ಬಾನು ಮುಸ್ತಾಕ್ ಅವರು ಚಾಲನೆ ನೀಡಿದರು. ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್…

Praja vahini

ಆರೋಗ್ಯಕರ ಪರಿಸರ ಒದಗಿಸುವುದು ನಮ್ಮ ಬದ್ಧತೆ: ಸತೀಶ್ ರೆಡ್ಡಿ

ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಮಳೆರಾಯನ ಅರ್ಭಟಕ್ಕೆ ಒಂದಲ್ಲ ಒಂದು ತೊಂದರೆಗಳಾಗುತ್ತಿವೆ. ಅದರಂತೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮಳೆರಾಯನ ಆರ್ಭಟಕ್ಕೆ ಒಳಚರಂಡಿಗಳಿಗೆ ಹೆಚ್ಚು ಕಸ ಸೇರಿರುವುದರಿಂದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಎಂ ಸತೀಶ್ ರೆಡ್ಡಿ ಅವರು, ಇಂದು (ಸೋಮವಾರ…

Praja vahini

ಗೋಡಾ ಹೈ-ಮೈದಾನ್ ಹೈ: ಬನ್ನಿ ಚುನಾವಣೆಯಲ್ಲಿ ರಾಜಕಾರಣ ಮಾಡೋಣ: ಸಿಎಂ

ಮೈಸೂರು: ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ಇತಿಹಾಸ ತಿರುಚಿ, ಸ್ವಾರ್ಥ ರಾಜಕೀಯ ಮಾಡುವುದು ಅಕ್ಷಮ್ಯ ಅಪರಾಧ. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡ ಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು…

Praja vahini

ಸರಳೀಕೃತ ಜಿ.ಎಸ್.ಟಿ. ಪದ್ಧತಿ- ಕೇಂದ್ರ ಸರ್ಕಾರಕ್ಕೆ ಬಿವೈವಿ ಅಭಿನಂದನೆ

ಶಿವಮೊಗ್ಗ:  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಎನ್.ಡಿ.ಎ. ಸರ್ಕಾರ ಸರಳೀಕೃತ ಜಿ.ಎಸ್.ಟಿ. 2.0 ರ ವ್ಯವಸ್ಥೆ ಜಾರಿ ಮಾಡಿರುವುದನ್ನು ಸ್ವಾಗತಿಸಿ ಇಂದು (ಸೋಮಾವಾರ ಸೆ. 22) ಶಿವಮೊಗ್ಗದ ಅಂಗಡಿ- ಮಳಿಗೆಗಳಿಗೆ ತೆರಳಿ ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ. ವಿಜಯೇಂದ್ರ ಅವರು ಸಿಹಿ ಹಂಚಿ…

Praja vahini

ಹೆದ್ದಾರಿ ಮೇಲೆ ಉರುಳಿದ ಮರ, ಅಪಾಯದಿಂದ ಬಚಾವ್

ಶಹಾಪುರ: ತಾಲೂಕಿನ ಹತ್ತಿಗುಡೂರ ಗ್ರಾಮದ ಬಳಿ ಬೇರು ಸಮೇತ ದೊಡ್ಡ ಮರವೊಂದು ನೆಲಕ್ಕುರುಳಿದ್ದು ಟಿ. ವಡಗೇರ ದಿಂದ ನಗರಕ್ಕೆ ಹೊರಟಿದ್ದ ಬಸವರೆಡ್ಡಿ, ಸುಜಾತ ದಂಪತಿಗಳಿಬ್ಬರು ಕೂದಲೇಳೆಯ ಅಪಾಯದಿಂದ ಬದುಕುಳಿದಿದ್ದಾರೆ.ಈಗಾಗಲೇ ಭಾರಿ ಮಳೆಗೆ ಬೆಳೆಗಳು ನಾಶವಾಗಿದ್ದು, ಇರುವ ಅಲ್ಪಸ್ವಲ್ಪ ಬೆಳೆಗಳನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿರುವ…

Praja vahini

ಕ್ರೀಡೆಯಲ್ಲಿ ಸೋಲು-ಗೆಲುವುಗಳಿಗಿಂತ, ಕ್ರೀಡಾಮನೋಭಾವ ಮುಖ್ಯ: ಸಿಎಂ

ಮೈಸೂರು: ಕ್ರೀಡೆ ಕೇವಲ ಮನರಂಜನೆಯಲ್ಲ, ಅದು ಪ್ರತಿ ಮನುಷ್ಯನ ಆರೋಗ್ಯ, ಮನಸ್ಥಿತಿ ಕಾಪಾಡುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಹಾಗಾಗಿ ಕ್ರೀಡೆಗೆ ಎಲ್ಲರೂ ಪ್ರಾಮುಖ್ಯತೆ ನೀಡಬೇಕು. ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ…

Praja vahini

ಆಸ್ಟ್ರಿಯಾದಿಂದ ಬಂದಿಳಿದ 2 ಅಗ್ನಿಶಾಮಕ ವಾಹನ

ವಿಜಯಪುರ: ಉದ್ಘಾಟನೆಗೆ ಸಜ್ಜಾಗಿರುವ ಇಲ್ಲಿನ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಅಗತ್ಯವಾದ 2 ಅತ್ಯಾಧುನಿಕ ಅಗ್ನಿಶಾಮಕ ವಾಹನಗಳು ದೂರದ ಆಸ್ಟ್ರಿಯಾದಿಂದ (ಸೋಮವಾರ ಸೆ. 22)  ಬಂದು ತಲುಪಿವೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಈ ಬಗ್ಗೆ…

Praja vahini