ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ: ಸಿಎಂ
ಬೆಂಗಳೂರು: ರಾಮಾಯಣ ದಂತಹ ಮಹಾನ್ ಗ್ರಂಥವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯವರು ದೇಶ ಕಂಡ ಅಪರೂಪದ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು (ಮಂಗಳವಾರ ಅ. 07) ಶ್ರೀ ಮಹರ್ಷಿ ವಾಲ್ಮೀಕಿ ತಪೋವನದಲ್ಲಿರುವ ಶ್ರೀ ವಾಲ್ಮೀಕಿ ಜಯಂತಿಯ ಅಂಗವಾಗಿ ಅವರ ಪ್ರತಿಮೆ…
ಶೈಕ್ಷಣೀಕ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು
ಶಹಾಪುರ: ಮತಕ್ಷೇತ್ರದಾದ್ಯಂತ ಶೈಕ್ಷಣೀಕ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದ್ದು, ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ನೂತನ ಶಾಲಾ, ಕಾಲೇಜುಗಳ ಕೊಠಡಿಗಳ ಮಂಜೂರಿ, ಹಳೆಯ ಕಟ್ಟಡಗಳ ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡಿ ಶೈಕ್ಷಣೀಕ ಅಭಿವೃದ್ದಿಗಾಗಿ ಶ್ರಮಿಸಲಾಗುತ್ತಿದೆ ಎಂದು ಸಣ್ಣ ಕೈಗಾರಿಕೆ…
ವಿ.ಸೋಮಣ್ಣ ಸಮಸಮಾಜದ ವಿರೋಧಿ: ಸಿಎಂ
ಕೊಪ್ಪಳ: ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಅವರ ಆರೋಪ ಬಾಲಿಶವಾದುದ್ದು. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.…
ಸಿನಿಮಾ ನೋಡಲು ಇಡೀ ಥಿಯೇಟರ್ ಬುಕ್ ಮಾಡಿದ ಮಾಜಿ ಸಂಸದ!
ಬೆಂಗಳೂರು: ಕನ್ನಡ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ ಕಾಂತಾರ ಚಾಪ್ಟರ್ 1 ವಿಶ್ವದಾದ್ಯಂತ ಈಗಾಗಲೇ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಚಿತ್ರ ವೀಕ್ಷಣೆಗೆ ಟಿಕೆಟ್ ಸಿಗದೇ ಅಭಿಮಾನಿಗಳು ಪರದಾಡುತ್ತಿದ್ದಾರೆ. ಹೌದು, ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಾಪ್ಟರ್ 1 ರಿಲೀಸ್ ಆಗಿದ್ದು, ಪ್ರೇಕ್ಷಕರಿಂದ ಭರ್ಜರಿ…
ರಕ್ಷಣಾ ವೇದಿಕೆ ಸಮಾಜ ಸೇವೆಗೆ ವೇದಿಕೆಯಾಗಲಿ: ಸತೀಶ್ ರೆಡ್ಡಿ
ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಎಂ ಸತೀಶ್ ರೆಡ್ಡಿ ಅವರು ಇಂದು (ಭಾನುವಾರ ಅಕ್ಟೋಬರ್ 5) ರಂದು ಶ್ರೀ ಭುವನೇಶ್ವರಿ ಅಗರ ನಗರ ಹಿತ ರಕ್ಷಣಾ ವೇದಿಕೆಯ ನೂತನ ಸಭಾಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದರು. ಕಾರ್ಯಕ್ರಮ ಉದ್ಘಾಟನೆ ಮಾಡಿ…
ಸಿಎಂ ಒಂದು ಸುಳ್ಳನ್ನು 100 ಸಲ ಹೇಳಿ ಸತ್ಯ ಮಾಡಲು ಹೊರಟಿದ್ದಾರೆ: ಬೊಮ್ಮಾಯಿ
ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರದ ಜಿಎಸ್ ಟಿ ಪರಿಹಾರದ ವಿಚಾರದಲ್ಲಿ ಒಂದು ಸುಳ್ಳನ್ನು ನೂರು ಸಲ ಹೇಳಿ ಸತ್ಯ ಮಾಡಲು ಹೊರಟಿದ್ದಾರೆ. ಮನಸ್ಸಿನಲ್ಲಿ ಮಂಡಿಗಿ ತಿಂದರೆ ಲೆಕ್ಕ ಕೊಡುವವರು ಯಾರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.…
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಉದ್ಘಾಟಿಸಿದ ಡಿಸಿಎಂ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸದಾಶಿವನಗರ ನಿವಾಸದಲ್ಲಿ ಸಮೀಕ್ಷೆ ಸಿಬ್ಬಂದಿಗೆ ತಮ್ಮ ಮಾಹಿತಿ ನೀಡುವ ಮೂಲಕ ಇಂದು (ಶನಿವಾರ ಅ. 04) ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಿಸಿಎಂ…
ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಜಾತಿಗಣತಿ ಪ್ರಾರಂಭ
postviews: 2 ಬೆಂಗಳೂರು: ಇಡೀ ರಾಜ್ಯದಲ್ಲಿ ಈಗಾಗಲೇ ಜಾತಿಗಣತಿ ಪ್ರಾರಂಭವಾಗಿದ್ದು ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಇಂದಿನಿಂದ (ಶನಿವಾರ ಅ. 04) ಜಾತಿಗಣತಿ ಪ್ರಾರಂಭವಾಗಲಿದೆ. ಸುಮಾರು 32 ಲಕ್ಷ ಮನೆಗಳ ಸಮೀಕ್ಷೆ ಆಗಲಿದೆ. ಇನ್ನು ಬೆಂಗಳೂರಿನಲ್ಲಿ ಜಾತಿಗಣತಿ 2 ವಾರಗಳ…
ಬೆದರಿಕೆಗಳಿಗೆ ಹೆದರಿ ಬೆನ್ನು ಹಾಕುವ ಜಾಯಮಾನ ನನ್ನದಲ್ಲ: ಸಿಎಂ
postviews: 15 ಬೆಂಗಳೂರು: ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿಯೆತ್ತುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ಎದೆಗೆ ಗುಂಡು ಹೊಡೆಯುತ್ತೇವೆ, ಹುಷಾರ್..!! ಎಂದು ಬಿಜೆಪಿ ವಕ್ತಾರರೊಬ್ಬರು ಬಹಿರಂಗವಾಗಿ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ…
ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು
postviews: 123 ಬೆಂಗಳೂರು: ಉಸಿರಾಟ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹೌದು, ಅನಾರೋಗ್ಯದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರು ಆಸ್ಪತ್ರೆಗೆ…
