ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು
postviews: 123 ಬೆಂಗಳೂರು: ಉಸಿರಾಟ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಹೌದು, ಅನಾರೋಗ್ಯದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರು ಆಸ್ಪತ್ರೆಗೆ…
ರಕ್ತದಾನ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರ
postviews: 10 ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಎಂ ಸತೀಶ್ ರೆಡ್ಡಿ ಅವರ ನೇತೃತ್ವದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀ ಅವರ ಜನ್ಮದಿನದ ಹಿನ್ನಲೆಯಲ್ಲಿ,ಇಂದು (ಸೆ. 28) ಅರಕೆರೆಯ ಶ್ರೀ ಸಾಯಿಬಾಬಾ ಮಂದಿರದಲ್ಲಿ ರಕ್ತದಾನ ಮತ್ತು…
ಮಳೆ ಹಾನಿ ಸ್ಥಳಗಳಿಗೆ ಭೇಟಿ ಮಾಡಿದ ಶರಣಪ್ರಕಾಶ ಪಾಟೀಲ
postviews: 5 ಸೇಡಂ: ಮಳೆಯಿಂದ ಹಾನಿಯಾದ, ಪ್ರವಾಹ ಪೀಡಿತ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಬೇಕು. ಫೋಟೋ ತೆಗೆದುಕೊಂಡು ಹಾಕುವುದಲ್ಲ, ಜನರ ಕಷ್ಟಗಳನ್ನು ಆಲಿಸಿ ಸೂಕ್ತ ಕ್ರಮ ವಹಿಸಿ ತಕ್ಷಣವೇ ವರದಿ ಸಲ್ಲಿಸಿ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವರಾದ…
ಸಿಎಂ ಸಿಟಿ ರೌಂಡ್
postviews: 6 ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶನಿವಾರ ಸೆಪ್ಟೆಂಬರ್ 27) ರಂದು ರಸ್ತೆ ಕಾಮಗಾರಿಗಳು ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರ ಹೆಣ್ಣೂರಿನ ಬಾಗಲೂರು ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿಯನ್ನು ಪರಿಶೀಲನೆ ನಡೆಸಿ, ರಸ್ತೆಗುಂಡಿಗಳ…
ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ದಸರಾ ಹಬ್ಬದ ಪ್ರಯುಕ್ತ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಒಂದನ್ನು ನೀಡಿದೆ. ಕರ್ನಾಟಕ ಸರ್ಕಾರವು ಕಡ್ಡಾಯ ಜೀವ ವಿಮಾ ಯೋಜನೆಯಡಿಯಲ್ಲಿ 2020-2022ರ ಅವಧಿಗೆ ಸಂಬಂಧಿಸಿದಂತೆ ಬೋನಸ್ ಘೋಷಣೆ ಮಾಡಿದೆ. ಕರ್ನಾಟಕ ಸರ್ಕಾರಿ…
ಸರ್ಕಾರದ ಖಜಾನೆ ಖಾಲಿ ಖಾಲಿ: ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ರಸ್ತೆಗಳೆಲ್ಲ ಗುಂಡಿ ಬಿದ್ದಿದ್ದರೂ ಕೂಡ ರಾಜ್ಯ ಸರ್ಕಾರ ಅದನ್ನು ಮುಚ್ಚಿಸುವ ಪ್ರಯತ್ನ ಮಾಡುತ್ತಿಲ್ಲ ಎಂದು ಈಗಾಗಲೇ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ಮಾಡುತ್ತಿದ್ದಾರೆ. ಅಲ್ಲದೆ ರಾಜ್ಯ ಕಾಂಗ್ರೆಸ್ ಸರ್ಕಾರವು ,ರಾಜ್ಯವನ್ನು ಕಾಪಾಡಲು…
ಸಿಟಿ ಮಂದಿಯನ್ನ ಕೈಬೀಸಿ ಕರೆಯುತ್ತಿರುವ ದಸರಾ ಬೊಂಬೆಗಳು
ಬೆಂಗಳೂರು: ದಸರಾ ಹಬ್ಬ ಎಂದರೆ ಕೇವಲ ಮೈಸೂರಿನಲ್ಲಿ ಮಾತ್ರ ದಸರಾ ಹಬ್ಬ ಆಚರಣೆ ಮಾಡದೆ ಇಡೀ ರಾಜ್ಯದಾದ್ಯಂತ ಎಲ್ಲೆಡೆ ಬಹಳ ಸಡಗರ ಸಂಭ್ರಮದಿಂದ ನವರಾತ್ರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಹೌದು, ದಸರಾ ಹಬ್ಬ ಬಂತಂದರೆ ಸಾಕು ಇಡೀ ರಾಜ್ಯವೇ ವಿವಿಧ ಬಗೆಯ…
ಕುರುಬರನ್ನು ST ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದು ಬೊಮ್ಮಾಯಿ ಸರ್ಕಾರ: ಸಿಎಂ
ಬೆಂಗಳೂರು: ಅಧಿಕಾರದಲ್ಲಿದ್ದಾಗ ನಿಮ್ಮ ಪರವಾಗಿ ಕೆಲಸ ಮಾಡಿ, ನಿಮ್ಮ ಸಮುದಾಯದ ಬದುಕಿನ ಅವಕಾಶಗಳನ್ನು ಹೆಚ್ಚಿಸಿದವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಲ್ಮೀಕಿ ಸಮುದಾಯಕ್ಕೆ ಕರೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ನಡೆದ ವಾಲ್ಮೀಕಿ ಜಯಂತಿ…
ಕೆಮ್ಮಿನ ಔಷಧಿ ಸೇವಿಸಿ ಮಕ್ಕಳು ಸಾವು; ಆರೋಗ್ಯ ಸಚಿವರು ಹೇಳಿದ್ದೇನು?
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಫೇಕ್ ಔಷಧಿಗಳು ಹೆಚ್ಚಾಗಿ ಮಾರುಕಟ್ಟೆಯಲ್ಲಿ ಕಂಡುಬರುತ್ತಿದ್ದು, ಇದರಿಂದ ಸಾಮಾನ್ಯ ಜನರ ಜೀವನದ ಮೇಲೆ ಅಡ್ಡ ಪರಿಣಾಮ ಬೀರಿ ಅದೆಷ್ಟೋ ಜೀವಗಳು ಬಲಿಯಾಗಿರೋದು ಉದಾಹರಣೆಗಳಿವೆ. ಅದರಂತೆ ಇದೀಗ ಕೆಮ್ಮಿನ ಔಷಧಿಯನ್ನು ಸೇವಿಸಿ ಸುಮಾರು 11 ಮಕ್ಕಳು ಸಾವನ್ನಪ್ಪಿರುವ ಘಟನೆ…
ಜಾತಿಗಣತಿ ಅವಧಿ ಮುಂದೂಡುತ್ತಾ ರಾಜ್ಯ ಸರ್ಕಾರ?
ಬೆಂಗಳೂರು: ರಾಜ್ಯದಲ್ಲಿ ಜಾತಿಗಣತಿಯ ಸಮೀಕ್ಷೆ ಬರದಿಂದ ಸಾಗುತ್ತಿದ್ದು, ಈ ಜಾತಿಗಣತಿಗೆ ಅಕ್ಟೋಬರ್ 7 ಕೊನೆಯ ದಿನವಾಗಿದ್ದು ಇನ್ನೂ ಕೂಡ ಕೆಲವು ಕಡೆ ಜಾತಿಗಳು ಸಂಪೂರ್ಣವಾಗಿಲ್ಲ. ಹಾಗಾದ್ರೆ ಜಾತಿಗಣತಿಯನ್ನು ರಾಜ್ಯ ಸರ್ಕಾರ ಮುಂದೂಡುತ್ತಾ ಅಥವಾ ನಾಳೆಯೇ ಅಂತಿಮವಾಗಿ ಮುಕ್ತಾಯಗೊಳಿಸುತ್ತಾ ಎಂಬುದೇ ಎಲ್ಲರಲ್ಲಿ ಪ್ರಶ್ನೆ…
