ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ: ಸಿಎಂ
ಮೈಸೂರು: ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಅವರ ತ್ಯಾಗ, ಬಲಿದಾನಗಳು ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಇದನ್ನೂ ಓದಿ: ಗಾಂಧೀಜಿಗೆ ಪುಷ್ಪ ನಮನ…
ದುರ್ಗೆ ಎಂದರೆ ಶಕ್ತಿ, ಗಾಂಧಿ ಎಂದರೆ ಶಾಂತಿ: ಡಿಕೆಶಿ
ಬೆಂಗಳೂರು: ಗಾಂಧೀಜಿಯವರ ಮಹಾನ್ ಸ್ವರೂಪ ನಮ್ಮ ದೇಶಕ್ಕೆ ಬೆಳಕಾಗಿದೆ. ನಾವೆಲ್ಲರೂ ಗಾಂಧೀಜಿಯವರನ್ನು ಸ್ಮರಿಸೋಣ, ಅವರ ಆಶಯಗಳನ್ನು ಉಳಿಸೋಣ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ ಇಂದು (ಗುರುವಾರ ಅ. 02) ನಡೆದ ರಾಷ್ಟಪಿತ ಮಹಾತ್ಮ ಗಾಂಧೀಜಿಯವರ ಹಾಗೂ…
ಪ್ರಕೃತಿ ಪ್ರತಿಯೊಬ್ಬರ ಆಸ್ತಿ: ಡಿಕೆಶಿ
postviews: 5 ಬೆಂಗಳೂರು: ಡಿಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸೌಧದ ಮುಂಭಾಗ ಗುರುವಾರ ಮುಂಜಾನೆ ಏರ್ಪಡಿಸಿದ್ದ ವನ್ಯಜೀವಿ ಸಪ್ತಾಹ ಕಾರ್ಯಕ್ರಮ ಹಾಗೂ ಕಾಲ್ನಡಿಗೆಯಲ್ಲಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಕೃತಿ ಪ್ರತಿಯೊಬ್ಬರ ಆಸ್ತಿ.…
ಗಾಂಧಿ ಭವನ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ: ಮುನಿಯಪ್ಪ
postviews: 7 ದೇವನಹಳ್ಳಿ: ಮಹಾತ್ಮ ಗಾಂಧೀಜಿಯವರ 156ನೇ ಜನ್ಮ ದಿನಾಚರಣೆಯ ಹಿನ್ನೆಲೆಯಲ್ಲಿಂದು (ಗುರುವಾರ ಅ.02) ದೇವನಹಳ್ಳಿ ತಾಲ್ಲೂಕಿನ ಬೊಮ್ಮವಾರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಗಾಂಧಿ ಭವನ ಉದ್ಘಾಟಿಸಿ ಗಾಂಧೀಜಿ ಯವರ ಪ್ರತಿಮೆಗೆ ಮಾಲಾರ್ಪನೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್.…
ತನಿಖೆಗೂ ಲಂಚ ಕೇಳುತ್ತಿರುವ ಪಿಎಸ್‌ಐ
postviews: 13 ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಲು 1 ಲಕ್ಷ ರೂ.ಲಂಚಕ್ಕೆ ಬೇಡಿಕೆ ಇಟ್ಟಿದ್ದ ದೇವನಹಳ್ಳಿ ಠಾಣೆ ಪಿಎಸ್‌ಐ ಜಗದೇವಿ ಭೀಮಾಶಂಕರ್ ಸಲೋಟಗಿಗೆ (31) ನಿರೀಕ್ಷಣಾ ಜಾಮೀನು ನೀಡಲು ಲೋಕಾಯುಕ್ತ ವಿಶೇಷ ನ್ಯಾಯಾಲಯ…
ಕಾಂಗ್ರೆಸ್ ಶಾಸಕನ ಮನೆ ಮೇಲೆ ಲೋಕ ದಾಳಿ
postviews: 9 ಚಿಕ್ಕಮಗಳೂರು: ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ಕಾಂಗ್ರೆಸ್ ನ ಶಾಸಕ ಟಿ ಡಿ ರಾಜೇಗೌಡ ಅವರ ಮನೆ ಮೇಲೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ…
ಬಿಜೆಪಿ ಸಮಾಜದಲ್ಲಿ ಅಸಮಾನತೆ ಬಯಸುತ್ತದೆ: ಸಿಎಂ
postviews: 9 ಬೆಂಗಳೂರು: ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ ಜನರಲ್ಲಿ ಅನಕ್ಷರತೆ, ಬಡತನ, ಜಮೀನು ಇತ್ಯಾದಿಗಳಿಲ್ಲ ಎಂಬುದರ ಮಾಹಿತಿ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯ ಬಳಿ…
ನನ್ನ ಭಾಷೆ ಕನ್ನಡ, ನಾನು ಹೆಮ್ಮೆಯ ಕನ್ನಡಿಗ: ರಿಷಬ್ ಶೆಟ್ಟಿ
postviews: 6 ಬೆಂಗಳೂರು: ಬಹುನಿರೀಕ್ಷಿತ ಫ್ಯಾನ್ ಇಂಡಿಯಾ ಸಿನಿಮಾ ಕಾಂತರಾ ಚಾಪ್ಟರ್ 1 ಬಿಡುಗಡೆಗೆ ತಯಾರಿ ನಡೆಸುತ್ತಿದ್ದು, ಎಲ್ಲಾ ಭಾಷೆಗಳಲ್ಲೂ ಫ್ರೀ ರಿಲೀಸ್ ಇವೆಂಟ್ಷಗಳನ್ನು ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು ಬರದಿಂದ ನಡೆಸುತ್ತಿದ್ದಾರೆ. ಇನ್ನು (ಭಾನುವಾರ ಸೆಪ್ಟೆಂಬರ್…
ಜೈಲಲ್ಲಿ ರೇಪಿಸ್ಟ್ ಗಳಿಗೆ ವಿಐಪಿ ಸೌಲಭ್ಯ ಕೊಡ್ತಾರೆ ಆದ್ರೆ ದರ್ಶನಗೆ ಏನೂ ಇಲ್ಲ!
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಬಾರಿಗೆ ಜೈಲು ಸೆರೆವಾಸ ಅನುಭವಿಸುತ್ತಿರುವ ನಟ ದರ್ಶನ್ ಅವರಿಗೆ ಜೈಲಿನಲ್ಲಿ ಯಾವುದೇ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಅವರ ಪರ ವಕೀಲರು ಕೋಟಿಗೆ ಅರ್ಜಿ ಸಲ್ಲಿಸಿದರು. ಅರ್ಜಿ ವಿಚಾರಣೆ ವೇಳೆ ದರ್ಶನ್ ಪರ…
ತಿಮರೋಡಿಗೆ ತಾತ್ಕಾಲಿಕ ರಿಲೀಫ್
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ದಕ್ಷಿಣ ಕನ್ನಡದಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡುವ ಉಪವಿಭಾಗಾಧಿಕಾರಿಯ ಆದೇಶದ ವಿರುದ್ಧ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಅ. 8 ರವರೆಗೆ ಗಡೀಪಾರು ಆದೇಶ…
