ಕರ್ನಾಟಕದ ಜನತೆಗೆ ಸಿಹಿ ಸುದ್ದಿ
postviews: 11 ಬೆಂಗಳೂರು: ಕಳೆದ ಹಲವಾರು ವರ್ಷಗಳ ಕನಸು ಎಂದು ನನಸಾಗಿದೆ ಎಂದರೆ ತಪ್ಪಾಗಲಾರದು. ಹೌದು, ಬೆಂಗಳೂರು ಮತ್ತು ಮುಂಬೈ ನಡುವಿನ ಪ್ರಯಾಣಕ್ಕೆ ಸೂಪರ್ ಫಾಸ್ಟ್ ರೈಲು ಘೋಷಣೆಯಾಗಿದ್ದು ಇದರಿಂದ ಕರ್ನಾಟಕ ಜನತೆಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು…
ಎಸ್.ಎಲ್.ಬೈರಪ್ಪನವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರದ ಕ್ರಮ: ಸಿಎಂ
ಬೆಂಗಳೂರು: ಪದ್ಮಭೂಷಣ ಎಸ್.ಎಲ್ ಬೈರಪ್ಪನವರು ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಬೈರಪ್ಪನವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪದ್ಮಭೂಷಣ ಹಿರಿಯ ಸಾಹಿತಿ ದಿವಂಗತ…
ಹಿರಿಯ ಸಾಹಿತಿ SL ಭೈರಪ್ಪ ಇನ್ನಿಲ್ಲ
ಬೆಂಗಳೂರು: ವಯೋಸಹಜ ಕಾಯಿಲೆ ಬಳಲುತ್ತಿದ್ದ ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ಇಂದು (ಬುದವಾರ ಸೆಪ್ಟೆಂಬರ್ 24) ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 94 ವರ್ಷದ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ…
ತಿಮರೋಡಿ 1 ವರ್ಷ ಗಡಿಪಾರಿಗೆ ಆಕ್ಷೇಪ
ರಾಯಚೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಚಿನ್ನಯ ಅವರನ್ನು ಬಂಧಿಸಿ ವಿಚಾರಣೆಯನ್ನು ನಡೆಸಲಾಗುತ್ತಿದೆ. ಧರ್ಮಸ್ಥಳ ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿದ ತಿಮರೋಡಿ ಅವರನ್ನು ಗಡಿಪಾರು ಮಾಡಲಾಗಿದ್ದು, ತಿಮರೋಡಿಯನ್ನು ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿರುವುದಕ್ಕೆ ರಾಯಚೂರು ಜಿಲ್ಲೆಯಲ್ಲಿ ತೀವ್ರ ವಿರೋಧ…
ರಸ್ತೆ ಗುಂಡಿ ನೋಡಿ ಬಾಯಿ ಬಾಯಿ ಬಡೆದುಕೊಂಡು ಪ್ರತಿಭಟನಾಕಾರರು
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಅದೆಷ್ಟೋ ರಸ್ತೆ ಕುಂಡಿಗಳಿದ್ದರೂ ಕೂಡ ಸರ್ಕಾರ ಅದರ ಬಗ್ಗೆ ಗಮನಹರಿಸದೆ ಕೇವಲ ಗ್ಯಾರಂಟಿ ಯೋಜನೆಗಳ ಬಗ್ಗೆ ಹಣ ಸುರಿತ್ತಿದೆ ಎಂದು ಈಗಾಗಲೇ ಬಿಜೆಪಿ, ಜೆಡಿಎಸ್ ಸೇರಿದಂತೆ ಸಾರ್ವಜನಿಕರು ಕೂಡ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ…
September 24, 2025
ರಸ್ತೆ ಗುಂಡಿ ನೋಡಿ ಬಾಯಿ ಬಾಯಿ ಬಡೆದುಕೊಂಡು ಪ್ರತಿಭಟನಾಕಾರರು ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಅದೆಷ್ಟೋ ರಸ್ತೆ ಕುಂಡಿಗಳಿದ್ದರೂ ಕೂಡ ಸರ್ಕಾರ ಅದರ ಬಗ್ಗೆ ಗಮನಹರಿಸದೆ ಕೇವಲ ಗ್ಯಾರಂಟಿ ಯೋಜನೆಗಳ ಬಗ್ಗೆ ಹಣ ಸುರಿತ್ತಿದೆ ಎಂದು ಈಗಾಗಲೇ ಬಿಜೆಪಿ, ಜೆಡಿಎಸ್…
ತಾತ್ಕಾಲಿಕ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಸ್ಥಾಪನೆಗೆ ಭರವಸೆ
ಶಹಾಪುರ: ಸುರಪುರದಲ್ಲಿ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಸ್ಥಾಪನೆಗೊಂಡು ನ್ಯಾಯಾಲಯದ ಕಲಾಪ ನಿರ್ವಹಿಸುತ್ತಿದೆ. ಕಕ್ಷಿದಾರರ ಹಿತದೃಷ್ಟಿಯಿಂದ ಶಹಾಪುರದಲ್ಲಿ ತಾತ್ಕಾಲಿಕವಾಗಿ ವಾರದಲ್ಲಿ 3 ದಿನ ಕೋರ್ಟ್ ಕಲಾಪ ನಡೆಸಲು ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಸ್ಥಾಪನೆ ಮಾಡಬೇಕು ಎಂದು ಇಂದು (ಮಂಗಳವಾರ ಸೆ. 23)…
ಮಹಿಳಾ ದಸರಾ ಉದ್ಘಾಟನೆ
ಮೈಸೂರು: ವಿಶ್ವ ಪ್ರಸಿದ್ಧ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜೆ.ಕೆ.ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಸರಾ- 2025 ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಉದ್ಘಾಟಿಸಿದರು. ಈ ವೇಳೆ ಗ್ಯಾರಂಟಿ ಯೋಜನಾ ಪ್ರಾಧಿಕಾರದ…
ಹಿಂದೂಗಳೆಂದರೆ ಸಿಎಂಗೆ ಯಾಕಿಷ್ಟೊಂದು ದ್ವೇಷ?: ಆರ್. ಅಶೋಕ್
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯನವರಿಗೆ ಹಿಂದೂ ಗಳು ಹಾಗೂ ನಮ್ಮ ಹಿಂದೂ ಜಾತಿ ಕಂಡರೆ ಯಾಕೆ ಇಷ್ಟೊಂದು ದ್ವೇಷ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಿರಿಕರಿದ್ದಾರೆ. ಈ ಕುರಿತು ಎಕ್ಸ್…
ಶಿಕ್ಷಣ ಸಂಘಟನೆ ಹೋರಾಟ ಅಂಬೇಡ್ಕರ್ ಅವರು ಕೊಟ್ಟ ಮಂತ್ರ: ಸಿಎಂ
ಗದಗ: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿ, ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು ಎಂದು ಪ್ರಶ್ನಿಸಿದರು. ತಾಲ್ಲೂಕು…
